ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ

ಶಿಕಾರಿಪುರ
ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ > ಇತ್ತೀಚಿನದು > ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಕ್ಕೆ 2 ಶ್ರೇಣಿಗಳು

ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಕ್ಕೆ 2 ಶ್ರೇಣಿಗಳು

Chaitra R
ಚೈತ್ರಾ ಆರ್
9 ನೇ ಶ್ರೇಣಿ
(86.21%)
Shaziya Khanum A Badagi
ಶಾಜಿಯಾ ಖಾನುಂ ಎ ಬಡಗಿ
10 ನೇ ಶ್ರೇಣಿ
(86.07%)

2013-14 ನೇ ಸಾಲಿನ ಕುವೆಂಪು ವಿಶ್ವವಿದ್ಯಾನಿಲಯದ ಬಿ.ಇಡಿ., ವಾರ್ಷಿಕ ಪರೀಕ್ಷೆಯಲ್ಲಿ ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಕ್ಕೆ 2 ಶ್ರೇಣಿಗಳು ಬಂದಿರುತ್ತದೆ.
ಈ ಅಭೂತಪೂರ್ವ ಯಶಸ್ಸಿಗಾಗಿ ಶ್ರಮಿಸಿದ ಕಾಲೇಜಿನ ಪ್ರಾಚಾರ್ಯರನ್ನು, ಸಿಬ್ಬಂಧಿ ವರ್ಗದವರನ್ನು ಹಾಗೂ ಪ್ರಶಿಕ್ಷಣಾರ್ಥಿಗಳನ್ನು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.