ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ

ಶಿಕಾರಿಪುರ

ಸಂಘಗಳು

ನಮ್ಮ ಕಾಲೇಜಿನಲ್ಲಿ ವಿವಿಧ ಸಂಘಗಳು ಪ್ರಶಿಕ್ಷಣಾರ್ಥಿಗಳು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅಂದರೆ ಚರ್ಚಾಸ್ಪರ್ಧೆ, ರಸಪ್ರಶ್ನೆ, ನೃತ್ಯ ಸ್ಪರ್ಧೆ ಮುಂತಾದ ಪಠ್ಯ ಮತ್ತು ಸಹ-ಪಠ್ಯ ಚಟುವಟಿಕೆಗಳ ಸ್ಪರ್ಧೆಯನ್ನು ಏರ್ಪಡಿಸುವದರೊಂದಿಗೆ ಕಲಿಕಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆಗೆ ಪ್ರೋತ್ಸಾಹಿಸಲಾಗುತ್ತದೆ.