Kumadvathi College of Education

Shikaripura
  (08187) 222383, 222067
  kumadvathibed@gmail.com
Kumadvathi College of Education > Media Watch > ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ದೇಶಭಕ್ತಿ ಗೀತೆ ಸ್ಪರ್ಧೆ

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ದೇಶಭಕ್ತಿ ಗೀತೆ ಸ್ಪರ್ಧೆ

ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಹಾಗೂ ಸುಗಂಧ ಸಾಂಸ್ಕೃತಿಕ ವೇದಿಕೆಯ ಅಡಿಯಲ್ಲಿ ಪ್ರಶಿಕ್ಷಣಾರ್ಥಿಗಳಿಗಾಗಿ ದೇಶಭಕ್ತಿಗೀತೆ ಸಮೂಹ ಗಾಯನ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳು ತಂಡೋಪತಂಡವಾಗಿ ಅತ್ಯುತ್ತಮ ದೇಶಭಕ್ತಿಗೀತೆಗಳನ್ನು ಸುಮಧುರವಾಗಿ ಹಾಡುವುದರ ಮೂಲಕ ದೇಶಭಕ್ತಿಯನ್ನು ಮೆರೆದರು. ಕುಮದ್ವತಿ ಮಹಾವಿದ್ಯಾಲಯದಲ್ಲಿ ನಡೆದ ಗಾಯನ ಸ್ಪರ್ಧೆ ಹೇಗಿತ್ತು ನೋಡೋಣ ಬನ್ನಿ